ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ENBA ಗರಿ: ಜಯಪ್ರಕಾಶ್‌ ಶೆಟ್ರಿಗೆ ಅದ್ಧೂರಿ ಸ್ವಾಗತ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ENBA ಗರಿ: ಜಯಪ್ರಕಾಶ್‌ ಶೆಟ್ರಿಗೆ ಅದ್ಧೂರಿ ಸ್ವಾಗತ

Published : Apr 06, 2021, 01:07 PM ISTUpdated : Apr 06, 2021, 02:46 PM IST

ನೇರ, ದಿಟ್ಟ, ನಿರಂತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. 

ಬೆಂಗಳೂರು (ಏ. 06): ನೇರ, ದಿಟ್ಟ, ನಿರಂತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಇದು ಮೂರನೆ ಬಾರಿಯಾದರೆ, ಬಿಗ್‌ 3 ಗೆ ಇದು 3 ನೇ ಬಾರಿಯಾಗಿದೆ. 

ಸುವರ್ಣ ನ್ಯೂಸ್ ವತಿಯಿಂದ ಪ್ರಶಸ್ತಿ ಸ್ವೀಕರಿಸಿದ ಜಯಪ್ರಕಾಶ್ ಶೆಟ್ಟಿಯವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನವ ಹಕ್ಕು ಸಮಿತಿ ಹಾಗೂ ಅಭಿಮಾನಿಗಳು ಸನ್ಮಾನಿಸಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!