ENBA Awards 2023 ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಬೆಸ್ಟ್ ನ್ಯೂಸ್ ಕವರೇಜ್ ಪ್ರಶಸ್ತಿ!

Aug 27, 2023, 9:29 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌‌ಗೆ ENBA ಪ್ರಶಸ್ತಿಗಳ ಸುರಿಮಳೆಯಾಗಿದೆ. ಅತ್ಯುತ್ತಮ ನ್ಯೂಸ್ ಕವರೇಜ್ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣನ್ಯೂಸ್ ಬೆಳ್ಳಿ ಪದಕ ಪ್ರಶಸ್ತಿ ಗೆದ್ದುಕೊಡಿದೆ. ವಸ್ತುನಿಷ್ಠವಾಗಿ ಸುದ್ದಿಯನ್ನು ಜನರಿಗೆ ತಲುಪಿಸಿ ವಿಶ್ವಾಸಾರ್ಹತೆ ಪಡೆದಿರುವ ಏಷ್ಯಾನೆಟ್ ಸುವರ್ಣ ನ್ಯೂಸ್ ನಿರ್ಭೀತ ಪತ್ರಿಕೋದ್ಯಮದ ಮೂಲಕ ಹೊಸ ಚಾಪು ಮೂಡಿಸಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು.