Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Published : Feb 18, 2022, 05:07 PM IST

ಹಿಜಾಬ್ ಸಂಘರ್ಷ ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್ ಸಂಘರ್ಷ (Hijab Fight) ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

'ಭಾರತ ಸಂವಿಧಾನ ಆಧಾರಿತ ದೇಶ. ಇಲ್ಲಿ ಸಂವಿಧಾನ ಹೇಳಿದಂತೆ ನಾವು ನಡೆದುಕೊಳ್ಳಬೇಕು. ನಾನೊಬ್ಬ ಮುಸಲ್ಮಾನನಾಗಿ, ನನ್ನ ಧರ್ಮಕ್ಕೆ ಇಲ್ಲಿ ಯಾವ ತೊಂದರೆಯೂ ಆಗಿಲ್ಲ. ಭಾರತದಲ್ಲಿ ಹುಟ್ಟಿದ ನಾವು ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ನಾವು ಗೌರವಿಸಬೇಕು' ಎಂದು  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದ್ದಾರೆ. 

ಮುಸ್ಲಿಂ ವಿದ್ಯಾರ್ಥಿನಿಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸದಲ್ಲೂ ಮುಂದಿದ್ದಾರೆ. ಆದರೆ ಶಾಲಾ ಕಾಲೇಜಿಗೆ ತೆರಳುವಾಗ ಶಿಕ್ಷಣದ ಮೇಲೆ ಗಮನವಿರಬೇಕೇ ಹೊರತು ಧರ್ಮದ ಮೇಲಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ, ಉದ್ಯೋಗದ ಮೇಲೆ ಗಮನಹರಿಸಬೇಕು. ಅದರ ಹೊರತು ಇತರ ಯಾವುದೇ ವಿಚಾರದಲ್ಲಿ ಪ್ರಲೋಭನೆಗೆ ಒಳಗಾಗಬಾರದು. ಹಿಜಾಬ್‌ ಅನಗತ್ಯ ವಿವಾದ, ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದ ಮೇಲೆ ಗಮನವಿಡಿ ಎಂದು ಹೇಳಲು ಬಯಸುತ್ತೇನೆ' ಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದ್ದಾರೆ. 


 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more