Apr 7, 2021, 12:24 PM IST
ಬೆಂಗಳೂರು (ಏ. 07): ಕೊರೊನಾದಿಂದ ಆಸ್ಪತ್ರೆ ಸೇರಿದ್ದ ರಮೇಶ್ ಜಾರಕಿಹೊಳಿ ಇದೀಗ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಎಸ್‌ಐಟಿ ವಿಚಾರಣೆಗೆ ಗೈರಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಿಚಾರಣೆಗೆ ಹಾಜರಾಗ್ತಾರಾ..? ನೋಡಬೇಕಿದೆ.