Ramesh Jarkiholi Meets Devendra Fadnavis: ಗೋವಾದಲ್ಲಿ ಜಾರಕಿಹೊಳಿ - ಫಡ್ನವೀಸ್ ಭೇಟಿ!

Ramesh Jarkiholi Meets Devendra Fadnavis: ಗೋವಾದಲ್ಲಿ ಜಾರಕಿಹೊಳಿ - ಫಡ್ನವೀಸ್ ಭೇಟಿ!

Published : Feb 03, 2022, 06:36 PM IST

 ತಮ್ಮ ಬೆಂಬಲಿಗರನ್ನು ಹೊರಗಿಟ್ಟು ಬೆಳಗಾವಿಯ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಗೋವಾದಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದಾರೆ.

ಪಣಜಿ(ಫೆ.3): ಬೆಳಗಾವಿಯ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi ) ಗೋವಾದಲ್ಲಿ (Goa) ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ (Devendra Fadnavis) ಅವರನ್ನು ಭೇಟಿ ಮಾಡಿದ್ದಾರೆ.  ತಮ್ಮ ಬೆಂಬಲಿಗರನ್ನು ಹೊರಗಿಟ್ಟು ಪಣಜಿ (panaji) ಖಾಸಗಿ ಹೋಟೆಲ್ ಒಂದರಲ್ಲಿ ಚರ್ಚೆ ನಡೆಸಿದ್ದಾರೆ. ಈ ಮೂಲಕ  ರಮೇಶ್ ಜಾರಕಿಹೊಳಿ ಸಚಿವ ಸಂಪುಟಕ್ಕೆ (Cabinet) ಸೇರುವ ಪಣ ತೊಟ್ಟಿದ್ದಾರೆ. ಹೀಗಾಗಿ ಫಡ್ನವೀಸ್ ಮೂಲಕ ಹೈಕಮಾಂಡ್ ಮೇಲೆ ಒತ್ತಡ ತರುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

ಸಿಡಿ ವಿಚಾರವಾಗಿ ಸಚಿವ ಸ್ಥಾನ (Minister post) ಕಳೆದುಕೊಂಡಿರುವ ಬಗ್ಗೆ , ಮತ್ತು ಮರಳಿ ಸಚಿವ ಸ್ಥಾನ ಪಡೆಯುವ ಬಗ್ಗೆ ಮಾತುಕತೆ ನಡೆದಿರಬಹುದೆಂದು ಊಹಿಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ದೆಹಲಿ ಭೇಟಿಗೂ ಮುನ್ನ ಈ ಬೆಳವಣಿಗೆ ಕಂಡುಬಂದಿದ್ದು, ರಮೇಶ್ ಜಾರಕಿಹೊಳಿ  ಮತ್ತು  ದೇವೇಂದ್ರ ಫಡ್ನವೀಸ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲವನ್ನು ಮೂಡಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more