ಎಕ್ಸ್‌ಕ್ಲೂಸಿವ್:  ವಿಚಾರಣೆ ಬಳಿಕ ಸೀಡಿ ಲೇಡಿ ಬಳಸಿದ್ದು ಯಾರ ಕಾರು ಗೊತ್ತಾ.?

ಎಕ್ಸ್‌ಕ್ಲೂಸಿವ್: ವಿಚಾರಣೆ ಬಳಿಕ ಸೀಡಿ ಲೇಡಿ ಬಳಸಿದ್ದು ಯಾರ ಕಾರು ಗೊತ್ತಾ.?

Published : Mar 31, 2021, 09:43 AM IST

ಮ್ಯಾಜಿಸ್ಟ್ರೇಟ್ ಎದುರು ಯುವತಿ ಬಂದು ಹೇಳಿಕೆ ನೀಡಿದ್ದಾಯ್ತು, ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಕೇಸ್‌ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. 

ಬೆಂಗಳೂರು (ಮಾ. 31): ಮ್ಯಾಜಿಸ್ಟ್ರೇಟ್ ಎದುರು ಯುವತಿ ಬಂದು ಹೇಳಿಕೆ ನೀಡಿದ್ದಾಯ್ತು, ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಕೇಸ್‌ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಿಚಾರಣೆ ಬಳಿಕ ಸೀಡಿ ಲೇಡಿ ಬಳಸಿದ್ದು ನಲಪಾಡ್ ಆಪ್ತ ನಫಿ ಅಹಮದ್‌ನ ಹೈ ಎಂಡ್ ಕಾರ್.  ನಫಿ ಅಹಮದ್ ವಿದ್ವತ್ ಹಲ್ಲೆ ಪ್ರಕರಣದ ಪ್ರಮುಖ ಅರೋಪಿ. ಇವರ ಕಾರಿನಲ್ಲಿ ಯುವತಿ ಹೋಗಿದ್ದೇಕೆ..? ಇವರೆಲ್ಲರೂ ಯುವತಿಗೆ ಪರಿಚಯನಾ..? ಏನಿದು ಕಥೆ..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!