ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

Published : Apr 21, 2020, 05:38 PM IST

ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

ಬೆಂಗಳೂರು (ಏ. 21): ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!