ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು (ಜ. 23): ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇತ್ತೀಚಿಗೆ ಕಲ್ಲು ಕ್ವಾರಿಗಳಲ್ಲಿ ಜಿಲೆಟಿನ್ ಮಾತ್ರವಲ್ಲದೇ ಅಮೋನಿಯಂ ನೈಟ್ರೇಟ್ ಹೆಚ್ಚು ಬಳಸಲಾಗುತ್ತದೆ. ಇದೇ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.