Exclusive: ರಾಮೇಶ್ವರಂ ಕಫೆಯಲ್ಲಿನ ಸ್ಪೋಟದ ಎಕ್ಸ್‌ಕ್ಲೂಸಿವ್‌ ಸಿಸಿಟಿವಿ ದೃಶ್ಯ!

Exclusive: ರಾಮೇಶ್ವರಂ ಕಫೆಯಲ್ಲಿನ ಸ್ಪೋಟದ ಎಕ್ಸ್‌ಕ್ಲೂಸಿವ್‌ ಸಿಸಿಟಿವಿ ದೃಶ್ಯ!

Published : Mar 01, 2024, 06:27 PM IST

ರಾಮೇಶ್ವರಂ ಕಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಆದ ಎಕ್ಸ್‌ಕ್ಲೂಸಿವ್‌ ದೃಶ್ಯ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
 

ಬೆಂಗಳೂರು (ಮಾ.1): ಮಾರ್ಚ್‌ ತಿಂಗಳ ಮೊದಲ ದಿನದಂದೇ ಸಂಭವಿಸಿದ ಬಾಂಬ್‌ ಬ್ಲಾಸ್ಟ್‌ ಬೆಂಗಳೂರಿನ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಮೇಶ್ವರಂ ಕಫೆಯಲ್ಲಿ ಅದ ಭೀಕರ ಬಾಂಬ್‌ ಬ್ಲಾಸ್ಟ್‌ನ ಎಕ್ಸ್‌ ಕ್ಲೂಸಿವ್ ಸಿಸಿಟಿವಿ ದೃಶ್ಯ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.

ಬ್ಲಾಸ್ಟ್‌ನ ಹೊಡೆತಕ್ಕೆ ಇಡೀ ಕಫೆ ಸಂಪೂರ್ಣವಾಗಿ ಛಿದ್ರವಾಗಿದೆ. ಅದರೊಂದಿಗೆ ಹೋಟೆಲ್‌ನ ಸಿಬ್ಬಂದಿಗಳು ಸ್ಥಳದಿಂದ ದಿಕ್ಕಾಪಾಲಗಿ ಓಡುತ್ತಿರುವ ವಿಡಿಯೋಗಳ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಎದೆನಡುಗಿಸುವ ಭಯಾನಕ ವಿಡಿಯೋ ಇದಾಗಿದೆ.

ಬ್ಲಾಸ್ಟ್‌ನ ಆದ ಬಳಿಕ ಗ್ರಾಹಕಿಯೊಬ್ಬಳು ಅಲ್ಲಿಯೇ ಬಿದ್ದು ಒದ್ದಾಡುತ್ತಿರುವ ದೃಶ್ಯ ಕೂಡ ಸಿಟಿಟಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯನ್ನು ಪೊಲೀಸರು ಕೂಡ ವಶಪಡಿಸಿಕೊಂಡಿದ್ದಾರೆ. ಇದರ ತನಿಖೆ ಕೂಡ ನಡೆಯುತ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more