ಕೊರೊನಾ 2 ನೇ ಅಲೆ ಅಂತ್ಯ ಯಾವಾಗ.? ತಜ್ಞರು ಕೊಟ್ಟ ಭರವಸೆ ಇದು

ಕೊರೊನಾ 2 ನೇ ಅಲೆ ಅಂತ್ಯ ಯಾವಾಗ.? ತಜ್ಞರು ಕೊಟ್ಟ ಭರವಸೆ ಇದು

Published : May 21, 2021, 11:09 AM ISTUpdated : May 21, 2021, 11:19 AM IST

- ಜೂನ್‌ ಅಂತ್ಯಕ್ಕೆ 2ನೇ ಅಲೆ ಅಂತ್ಯ?

- 6-8 ತಿಂಗಳಲ್ಲಿ 3ನೇ ಅಲೆ ಸಾಧ್ಯತೆ

- ವ್ಯಾಕ್ಸಿನ್‌ ಹಾಕಿಸಿ 3ನೇ ಅಲೆ ತಪ್ಪಿಸಿ, ಕೇಂದ್ರದ ಸಮಿತಿ ಸದಸ್ಯನ ಸಲಹೆ

 

ಬೆಂಗಳೂರು (ಮೇ. 21): ಯಾವಾಗ ಇಳಿಕೆಯಾಗುತ್ತೆ? ಯಾವಾಗ ಕೊರೊನಾದಿಂದ ಮುಕ್ತಿ ಪಡೆಯಬಹುದು.? ಎಂಬ ಪ್ರಶ್ನೆ ಎಲ್ಲರದ್ದು. ಈ ಪ್ರಶ್ನೆಗೆ ತಜ್ಞರು ಉತ್ತರ ಹೀಗಿದೆ. 

'ಜೂನ್‌- ಜುಲೈ ವೇಳೆಗೆ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಆಗುವ ನಿರೀಕ್ಷೆಯನ್ನು ನಾವು ಹೊಂದಿದ್ದೇವೆ. ಜೂನ್‌ ಅಂತ್ಯದ ವೇಳೆಗೆ ಕೇಸ್‌ಗಳು 15ರಿಂದ 25 ಸಾವಿರಕ್ಕೆ ಇಳಿಕೆ ಆಗುವ ಸಾಧ್ಯತೆ ಇದೆ. ಅದನ್ನು 2ನೇ ಅಲೆಯ ಅಂತ್ಯ ಎಂದು ನಾವು ವಿಶ್ಲೇಷಿಸಬಹುದು. ಮೂರನೇ ಅಲೆಯನ್ನು ತಡೆಯಬೇಕಾದರೆ ಶೇ.50ರಿಂದ 60ರಷ್ಟುವಯಸ್ಕರಿಗೆ ಅಂದರೆ ಅಂದಾಜು 55 ಕೋಟಿ ಜನರಿಗೆ ಲಸಿಕೆ ನೀಡಬೇಕಿದೆ. 3ನೇ ಅಲೆ ತಡೆಯಲು ಮೊದಲ ಡೋಸ್‌ ಸಾಕಾಗಲಿದೆಯೇ ಎಂಬುದು ಇನ್ನೂ ಗೊತ್ತಾಗಿಲ್ಲ. ಒಂದು ವೇಳೆ ಮುಂದಿನ ವರ್ಷದ ಜನವರಿಯ ವೇಳೆಗೆ 100 ಕೋಟಿ ಡೋಸ್‌ ಲಸಿಕೆ ನೀಡಿದರೆ ಸಾಕಾಗಬಹುದು. ಇನ್ನೂ ಹೆಚ್ಚು ಆದರೆ ಒಳ್ಳೆಯದು' ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!