2 ವಾರ ಸೆಮಿ ಲಾಕ್‌ಡೌನ್‌ಗೆ ಶಿಫಾರಸು; ಯಾವುದಕ್ಕೆಲ್ಲಾ ಬೀಳಲಿದೆ ನಿರ್ಬಂಧ..?

2 ವಾರ ಸೆಮಿ ಲಾಕ್‌ಡೌನ್‌ಗೆ ಶಿಫಾರಸು; ಯಾವುದಕ್ಕೆಲ್ಲಾ ಬೀಳಲಿದೆ ನಿರ್ಬಂಧ..?

Suvarna News   | Asianet News
Published : Mar 21, 2021, 09:34 AM ISTUpdated : Mar 21, 2021, 09:38 AM IST

ರಾಜ್ಯದಲ್ಲಿ ಕೋವಿಡ್ ಸೋಂಕು ಮುಂದಿನ ಒಂದೆರಡು ವಾರಗಳಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಈಗಲೇ ಕಠಿಣ ನಿರ್ಬಂಧಗಳನ್ನು ಹೇರದಿದ್ದರೆ ಕೊರೊನಾ ಹೊಡೆತದಿಂದ ಬಚಾವಾಗಲು ಸಾಧ್ಯವೇ ಇಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. 
 

ಬೆಂಗಳೂರು (ಮಾ. 21): ರಾಜ್ಯದಲ್ಲಿ ಕೋವಿಡ್ ಸೋಂಕು ಮುಂದಿನ ಒಂದೆರಡು ವಾರಗಳಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಈಗಲೇ ಕಠಿಣ ನಿರ್ಬಂಧಗಳನ್ನು ಹೇರದಿದ್ದರೆ ಕೊರೊನಾ ಹೊಡೆತದಿಂದ ಬಚಾವಾಗಲು ಸಾಧ್ಯವೇ ಇಲ್ಲ ಎಂದು ತಜ್ಞರು ಎಚ್ಚರಿಸಿದ್ದಾರೆ. 

ಸೋಂಕಿನ ವೇಗದ ಗತಿ ನಿಯಂತ್ರಣಕ್ಕಾಗಿ ತಕ್ಷಣ 2 ವಾರಗಳ ಕಾಲ ಶಾಲೆ, ಕಾಲೇಜುಗಳು, ಜಿಮ್, ಈಜುಕೊಳಗಳನ್ನು ಬಂದ್ ಮಾಡುವುದು ಸೇರಿದಂತೆ ಮುನ್ನೆಚ್ಚರಿಕಾ ಕೈಗೊಳ್ಳುವಂತೆ ಶಿಫಾರಸ್ಸು ಮಾಡಲಾಗಿದೆ. 2 ವಾರ ಸೆಮಿ ಲಾಕ್‌ಡೌನ್ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ