ಧಾರವಾಡ ದುರಂತ: ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭೀಕರತೆ!

ಧಾರವಾಡ ದುರಂತ: ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭೀಕರತೆ!

Published : Mar 19, 2019, 07:36 PM IST

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ  ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ.

ಧಾರವಾಡ(ಮಾ.19): ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಓರ್ವ  ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 5 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಪರಿಣಾಮ ಕಟ್ಟಡದಲ್ಲಿದ್ದವರು ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ಕಟ್ಟಡ ಕುಸಿತದ ಘಟನೆಯನ್ನು ಪ್ರತ್ಯಕ್ಷದರ್ಶಿಯೋರ್ವರು ಸುವರ್ಣನ್ಯೂಸ್ ಜೊತೆ ಹಂಚಿಕೊಂಡಿದ್ದು, ಘಟನೆಯ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!