ನಕಲಿ ಚಾಪಾ ಕಾಗದ ಹಗರಣದ ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್: ಪ್ರಖ್ಯಾತ ಉದ್ಯಮಿ ಕುಟುಂಬಕ್ಕೆ ಸಂಕಷ್ಟ!

ನಕಲಿ ಚಾಪಾ ಕಾಗದ ಹಗರಣದ ಅತೀ ದೊಡ್ಡ ಬ್ರೇಕಿಂಗ್ ನ್ಯೂಸ್: ಪ್ರಖ್ಯಾತ ಉದ್ಯಮಿ ಕುಟುಂಬಕ್ಕೆ ಸಂಕಷ್ಟ!

Published : Sep 09, 2022, 01:17 PM IST

ಭಾರೀ ಸದ್ದು ಮಾಡಿದ್ದ ನಕಲಿ ಚಾಪಾ ಕಾಗದ ಪಕ್ರಕರಣಕ್ಕೆ ಸಂಬಂಧಿಸಿದಂತೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮೆಗಾ ಎಕ್ಸ್‌ಕ್ಲ್ಯೂಸ್‌ ಸುದ್ದಿಯನ್ನು ಹೊತ್ತು ತಂದಿದೆ.

ಬೆಂಗಳೂರು, (ಸೆಪ್ಟೆಂಬರ್. 09): ಭಾರೀ ಸದ್ದು ಮಾಡಿದ್ದ ನಕಲಿ ಚಾಪಾ ಕಾಗದ ಪಕ್ರಕರಣಕ್ಕೆ ಸಂಬಂಧಿಸಿದಂತೆ ಏಷ್ಯಾನೆಟ್ ಸುವರ್ಣ ನ್ಯೂಸ್ ಮೆಗಾ ಎಕ್ಸ್‌ಕ್ಲ್ಯೂಸ್‌ ಸುದ್ದಿಯನ್ನು ಹೊತ್ತು ತಂದಿದೆ.

Fake Stamp Paper| ಜ್ಯೂನಿಯರ್‌ ಕರೀಂಲಾಲಾ ತೆಲಗಿ ಬಂಧನ: ಕೋಟ್ಯಂತರ ರೂ. ಆಸ್ತಿ ಕಬಳಿಕೆ?

ನಕಲಿ ಚಾಪಾ ಕಾಗದ ಹಾಗೂ ಕೊಲೆ ಪ್ರಕರಣ ಸಿಬಿಐಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಸುವರ್ಣ ನ್ಯೂಸ್ ಮಾಡಿದ್ದ ಸುದ್ದಿ ಇಂಪ್ಯಾಕ್ಟ್‌ ಇದು. ಎಸ್ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದ್ದು, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚನೆ ನೀಡಿದೆ. ಇದರಿಂದ  ಪ್ರಖ್ಯಾತ ಉದ್ಯಮಿ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more