ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಯಾವಾಗ ಬರುತ್ತೆ? ಹೆತ್ತವರ ಕಾತರ

ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಯಾವಾಗ ಬರುತ್ತೆ? ಹೆತ್ತವರ ಕಾತರ

Published : Mar 03, 2022, 12:47 PM ISTUpdated : Mar 03, 2022, 12:52 PM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಯುದ್ಧದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ನವೀನ್ ಮೃತದೇಹ ಯಾವಾಘ ಬರುತ್ತೆ? ಮಗನ ಮೃತದೇಹಕ್ಕೆ ಕಾದುಳಿತ್ತಿದ್ದಾರೆ ತಂದೆ-ತಾಯಿ

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಯುದ್ಧದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ನವೀನ್ ಮೃತದೇಹ ಯಾವಾಘ ಬರುತ್ತೆ? ಮಗನ ಮೃತದೇಹಕ್ಕೆ ಕಾದುಳಿತ್ತಿದ್ದಾರೆ ತಂದೆ-ತಾಯಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more