ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

Published : Sep 23, 2020, 10:46 AM ISTUpdated : Sep 23, 2020, 10:51 AM IST

ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರು (ಸೆ. 23): ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆ. 25 ರಂದು ಕರ್ನಾಟಕ ಬಂದ್ ಮಾಡಲು ರೈತ ಸಂಘಟನೆಗಳು ನಿರ್ಧರಿಸಿದ್ದವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಸಿಗದೇ ಇದ್ದುದರಿಂದ ಬಂದ್‌ ವಾಪಸ್ ತೆಗೆದುಕೊಳ್ಳಲಾಗಿದೆ. ಆದರೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿರುತ್ತವೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!