ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

Published : Sep 25, 2020, 09:31 AM ISTUpdated : Sep 25, 2020, 09:34 AM IST

ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 
 

ಬೆಂಗಳೂರು (ಸೆ. 25): ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 

ಮೌರ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೆ ಮೆರವಣಿಗೆ ನಡೆಯಲಿದೆ. ಹಾಗಾಗಿ ವಾಹನ ಸವಾರರು ಮನೆಯಿಂದ ಹೊರ ಬೀಳುವಾಗ ಎಚ್ಚರ ವಹಿಸಿ. ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಯಾವ್ಯಾವ ಹೆದ್ದಾರಿಗಳು ಬಂದ್ ಆಗುತ್ತೆ? ಇಲ್ಲಿದೆ ನೋಡಿ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!