ಕುರುಬೂರು ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ : ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಕುರುಬೂರು ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ : ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

Published : Oct 05, 2021, 01:26 PM IST

 ಕಬ್ಬಿಗೆ ಎಫ್‌ಆರ್‌ಪಿ ದರ ಸೇರಿಸಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. 

ಹಲವು ಜಿಲ್ಲೆಗಳಿಂದ ರೈತರು ಆಗಮಿಸಿದ್ದು ರೈಲ್ವೆ ನಿಲ್ದಾಣದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳಿದ್ದಾರೆ.  ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು (ಅ.05):  ಕಬ್ಬಿಗೆ ಎಫ್‌ಆರ್‌ಪಿ (Fair and Remunerative Price ) ಸೇರಿಸಿ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. 

ಡೆಡ್‌ಲೈನ್ ಕೊಟ್ಟು ಸಕ್ಕರೆ ಕಾರ್ಖಾನೆಗಳಿಂದ ಹಣ ವಸೂಲಿ ಮಾಡಿದ ಸರ್ಕಾರ

ಹಲವು ಜಿಲ್ಲೆಗಳಿಂದ ರೈತರು ಆಗಮಿಸಿದ್ದು ರೈಲ್ವೆ ನಿಲ್ದಾಣದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳಿದ್ದಾರೆ.  ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ ನೀಡಲಾಗಿದೆ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!