ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

Published : Jan 20, 2023, 11:03 AM ISTUpdated : Jan 20, 2023, 11:05 AM IST

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಕರ್ನಾಟಕದ ಗಡಿಯಲ್ಲಿ ಕಟ್ಟೇಚ್ಚರ ವಹಿಸಲಾಗಿದೆ.
 

ಕೇರಳದಿಂದ ಕರ್ನಾಟಕಕ್ಕೂ ಹಕ್ಕಿಜ್ವರ ಹರಡೋ ಆತಂಕ ಎದುರಾಗಿದ್ದು, ಬಂಡೀಪುರ ಮೂಲೆಹೊಲೆ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲಾಡಳಿತ ಹಾಗೂ ಪಶುಪಾಲನೆ ಇಲಾಖೆಯಿಂದ ತೀವ್ರ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಕೇರಳದಿಂದ ಬರುವ ಎಲ್ಲಾ ವಾಹನಗಳಿಗೆ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ. ಜಿಲ್ಲಾಡಳಿತದಿಂದ ಸರಕು ಹಾಗೂ ಕೋಳಿ ತರುವ ವಾಹನಗಳ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಮೇಲು ಕಾಮನಹಳ್ಳಿಯಲ್ಲಿ ನಾಟಿ ಕೋಳಿ ಸಾವನ್ನಪ್ಪಿದ್ದು, ಲ್ಯಾಬ್‌ಗೆ ಟೆಸ್ಟ್‌'ಗಾಗಿ ಕೋಳಿಯ ಸ್ಯಾಂಪಲ್‌ಗಳ ರವಾನೆ ಮಾಡಲಾಗಿದೆ ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಶಿವಣ್ಣ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಾಪರ್ಟಿ & ಲೈಫ್ ಸ್ಟೈಲ್ ಎಕ್ಸ್ ಪೋ: ಸಚಿವ ಮುನೇನಕೊಪ್ಪ ಚಾಲನೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more