ಜನಿಸಿದ ಕೆಲವೇ ಗಂಟೆಗಳಲ್ಲಿ ಕೊರೊನಾದಿಂದ ನವಜಾತ ಶಿಶು ಸಾವು

ಜನಿಸಿದ ಕೆಲವೇ ಗಂಟೆಗಳಲ್ಲಿ ಕೊರೊನಾದಿಂದ ನವಜಾತ ಶಿಶು ಸಾವು

Published : Aug 26, 2020, 03:12 PM IST

ಜನಿಸಿದ ಮೂರ್ನಾಲ್ಕು ಗಂಟೆಗಳಲ್ಲಿ ಕೋವಿಡ್‌ನಿಂದ ನವಜಾತ ಶಿಶು ಸಾವನ್ನಪ್ಪಿದೆ. ದೊಡ್ಡ ಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಮಗು ಇದು. ತಾಯಿಗೂ ಸೋಂಕು ತಗುಲಿದೆ. ದುರಂತ ಎಂದರೆ ಇಂತಹ ಸ್ಥಿತಿಯಲ್ಲಿ ಜೊತೆಗಿರಬೇಕಾದ ಗಂಡ, ಮಗುವಿನ ಅಂತ್ಯಸಂಸ್ಕಾರಕ್ಕೆ ಬಂದಿಲ್ಲ. ಹೆಂಡತಿಯ ಯೋಗಕ್ಷೇಮವನ್ನೂ ವಿಚಾರಿಸಿಲ್ಲ.  ಒಂದು ಕಡೆ ಆಗ ತಾನೆ ಹುಟ್ಟಿದ ಮಗುವಿಲ್ಲ, ಇನ್ನೊಂದು ಕಡೆ ಜೊತೆಗಿರಬೇಕಾದ ಗಂಡನಿಲ್ಲ. ಆ ತಾಯಿಯ ಸ್ಥಿತಿ ಯಾರಿಗೂ ಬರಬಾರದು. 
 

ಬೆಂಗಳೂರು (ಆ. 26): ಜನಿಸಿದ ಮೂರ್ನಾಲ್ಕು ಗಂಟೆಗಳಲ್ಲಿ ಕೋವಿಡ್‌ನಿಂದ ನವಜಾತ ಶಿಶು ಸಾವನ್ನಪ್ಪಿದೆ. ದೊಡ್ಡ ಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಮಗು ಇದು. ತಾಯಿಗೂ ಸೋಂಕು ತಗುಲಿದೆ. ದುರಂತ ಎಂದರೆ ಇಂತಹ ಸ್ಥಿತಿಯಲ್ಲಿ ಜೊತೆಗಿರಬೇಕಾದ ಗಂಡ, ಮಗುವಿನ ಅಂತ್ಯಸಂಸ್ಕಾರಕ್ಕೆ ಬಂದಿಲ್ಲ. ಹೆಂಡತಿಯ ಯೋಗಕ್ಷೇಮವನ್ನೂ ವಿಚಾರಿಸಿಲ್ಲ.  ಒಂದು ಕಡೆ ಆಗ ತಾನೆ ಹುಟ್ಟಿದ ಮಗುವಿಲ್ಲ, ಇನ್ನೊಂದು ಕಡೆ ಜೊತೆಗಿರಬೇಕಾದ ಗಂಡನಿಲ್ಲ. ಆ ತಾಯಿಯ ಸ್ಥಿತಿ ಯಾರಿಗೂ ಬರಬಾರದು. 

ಶಾಸಕ ಜಮೀರ್ ಅಹ್ಮದ್ ಟೀಂ JJR ನಗರದ ಹಿಂದೂ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ನಿಜಕ್ಕೂ ಈ ದೃಶ್ಯ ಎಂಥವರಿಗೂ ಕರುಳು ಚುರುಕ್ ಎನ್ನುತ್ತದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!