#BengaluruFightsCorona: NBF ನಿಂದ ಫ್ರಂಟ್‌ ಲೈನ್ ವರ್ಕರ್ಸ್‌ಗೆ ಮೆಡಿಕಲ್ ಕಿಟ್

#BengaluruFightsCorona: NBF ನಿಂದ ಫ್ರಂಟ್‌ ಲೈನ್ ವರ್ಕರ್ಸ್‌ಗೆ ಮೆಡಿಕಲ್ ಕಿಟ್

Published : May 22, 2021, 04:50 PM ISTUpdated : May 22, 2021, 05:23 PM IST

- ಬಿಬಿಎಂಪಿ ಸಹಯೋಗದಲ್ಲಿ ಕೈಗೊಂಡ #ಬೆಂಗಳೂರುಫೈಟ್ಸ್‌ಕರೋನಾ ಅಭಿಯಾನಕ್ಕೆ NBF ಸಾಥ್

- ನಗರದಲ್ಲಿಂದು NBF ವತಿಯಿಂದ ಮೆಡಿಕಲ್ ಕಿಟ್ ವಿತರಣೆ 

- ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶಗಳನ್ನು ತಲುಪಿ ಒಂದು ಲಕ್ಷಕ್ಕೂ ಹೆಚ್ಚು ಕಿಟ್‌ಗಳನ್ನು ವಿತರಿಸುವ ಗುರಿ

ಬೆಂಗಳೂರು (ಮೇ. 22): ಯಿಂದ ಬೆಂಗಳೂರಿನ ನಾಗರಿಕರನ್ನು ರಕ್ಷಿಸುವ ಪ್ರಯತ್ನಗಳ ಭಾಗವಾಗಿ ಸಂಸತ್‌ ಸದಸ್ಯ ಮತ್ತು ನಮ್ಮ ಬೆಂಗಳೂರು ಪ್ರತಿಷ್ಠಾನದ ಸ್ಥಾಪಕ ಟ್ರಸ್ಟಿ ಶ್ರೀ   ಜನೋಪಯೋಗಿ ಕೆಲಸಗಳನ್ನು ಮಾಡುತ್ತಿದ್ದಾರೆ.

ಇಂದು NBF ವತಿಯಿಂದ ಫ್ರಂಟ್‌ ಲೈನ್ ಗೆ ಮೆಡಿಕಲ್ ಕಿಟ್ ವಿತರಿಸಲಾಗಿದೆ. ಜೊತೆಗೆ ಸ್ಲಂ ಏರಿಯಾಗಳಲ್ಲೂ ಮೆಡಿಕಲ್ ಕಿಟ್ ವಿತರಿಸಲಾಗಿದೆ. ಕಿಟ್‌ಗಳಲ್ಲಿ ಪ್ಯಾರಾಸಿಟಮಲ್‌ ಡೋಲೋ 500 ಎಂಜಿ, ಝಿಂಕ್‌ಯುಕ್ತ ವಿಟವಿನ್‌ ಸಿ IXIS ಝಿಂಕೋವಿಟ್‌, ಓಆರ್‌ಎಸ್‌, ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳಿದ್ದವು. ಒಟ್ಟು 10 ಸಾವಿರ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಎನ್‌ಬಿಎಫ್‌ನ ಈ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!