ಮೈಸೂರಿನಲ್ಲಿ ಸೋಂಕಿತರಿಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಓಪನ್, 70 ಐಸಿಯು ಬೆಡ್‌ಗಳು ಲಭ್ಯ

ಮೈಸೂರಿನಲ್ಲಿ ಸೋಂಕಿತರಿಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಓಪನ್, 70 ಐಸಿಯು ಬೆಡ್‌ಗಳು ಲಭ್ಯ

Published : May 22, 2021, 04:04 PM IST

- ಸೋಂಕಿತರ ನೆರವಿಗೆ ಮೈಸೂರಿನಲ್ಲಿ ಪಿಪಿಇ ಮಾದರ ಆಸ್ಪತ್ರೆ

- ಸರ್ಕಾರಿ ಆಸ್ಪತ್ರೆ ಸಹಭಾಗಿತ್ವದಲ್ಲಿ ಮೇಟಗಳ್ಳಿಯಲ್ಲಿ ಹೊಸ ಆಸ್ಪತ್ರೆ ಓಪನ್

- ವಾರ್‌ರೂಂ ಮೂಲಕವೇ ಇಲ್ಲಿ ದಾಖಲಾಗಬೇಕು

ಮೈಸೂರು (ಮೇ. 22): ಹೆಚ್ಚುತ್ತಿರುವ ತಡೆಗೆ ಜಿಲ್ಲಾಡಳಿತ ಪಿಪಿಇ ಮಾಡೆಲ್ ಮೊರೆ ಹೋಗಿದೆ. ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಮೇಟಗಳ್ಳಿಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ತೆರೆಯಲಾಗಿದೆ. 70 ಐಸಿಯು ಬೆಡ್‌ಗಳ ವಾರ್ಡ್‌ಗಳನ್ನು ಇದು ಹೊಂದಿದೆ. ಇಲ್ಲಿ ಸೋಂಕಿತರಿಗೆ ಚಿಕಿತ್ಸೆ ಸಂಪೂರ್ಣ ಉಚಿತ. ಸೋಂಕಿತರು ವಾರ್ ರೂಂ ಮೂಲಕ ನೋಂದಣಿ ಮಾಡಬೇಕಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!