ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೋರಿದ ವಿಜಯಪುರ DHO ಗೆ ಕಡ್ಡಾಯ ರಜೆ

ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೋರಿದ ವಿಜಯಪುರ DHO ಗೆ ಕಡ್ಡಾಯ ರಜೆ

Suvarna News   | Asianet News
Published : May 01, 2021, 10:45 AM ISTUpdated : May 01, 2021, 11:10 AM IST

2 ನೇ ಅಲೆ ಗಂಭೀರತೆ ಬಗ್ಗೆ ಸರ್ಕಾರ ನಡೆಸಿದ ಸಭೆಗೆ ವಿಜಯಪುರ DHO ರಾಜಕುಮಾರ ಯರಗಲ್ ಗೈರಾಗಿದ್ದು, ನಿರ್ಲಕ್ಷ್ಯ ತೋರಿದ್ದಾರೆ. 4 ಬಾರಿ ಶೋಕಾಸ್ ನೊಟೀಸ್ ನೀಡಿ ಎಚ್ಚರಿಸಿದರೂ ಉದ್ಧಟತನ ತೋರಿಸಿದ್ದಾರೆ. 

ಬೆಂಗಳೂರು (ಮೇ. 01): 2 ನೇ ಅಲೆ ಗಂಭೀರತೆ ಬಗ್ಗೆ ಸರ್ಕಾರ ನಡೆಸಿದ ಸಭೆಗೆ ವಿಜಯಪುರ DHO ರಾಜಕುಮಾರ ಯರಗಲ್ ಗೈರಾಗಿದ್ದು, ನಿರ್ಲಕ್ಷ್ಯ ತೋರಿದ್ದಾರೆ. 4 ಬಾರಿ ಶೋಕಾಸ್ ನೊಟೀಸ್ ನೀಡಿ ಎಚ್ಚರಿಸಿದರೂ ಉದ್ಧಟತನ ತೋರಿಸಿದ್ದಾರೆ. ಬೆಡ್, ಆಕ್ಸಿಜನ್ ಬಗ್ಗೆ ಸಿಎಂ ನಡೆಸಿದ ಸಭೆಗೂ ಬರಲಿಲ್ಲ, ವಿಡಿಯೋ ಕಾನ್ಫರೆನ್ಸ್‌ಗೂ ಹಾಜರಾಗಿಲ್ಲ. ರಾಜಕುಮಾರ್ ಯರಗಲ್ ಉದ್ಧಟತನಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!