ಕೊರೋನಾ ಬಾರದಂತೆ ತಡೆಯಲು ಏನ್ ಮಾಡಬೇಕು : ಇಲ್ಲಿದೆ ತಜ್ಞರ ಮಾಹಿತಿ

May 6, 2021, 3:21 PM IST

ಬೆಂಗಳೂರು (ಮೇ.06): ರಾಜ್ಯದಲ್ಲಿ ಮಹಾಮಾರಿ ಏರುತ್ತಿದೆ. ಸೋಂಕಿನ ಪ್ರಮಾಣ, ಮರಣ ಪ್ರಮಾಣವು ಏರಿಕೆಯಾಗುತ್ತಿದೆ. ಸೋಂಕು ಇಳಿಸಲು ಹರಸಾಹಸ ಮಾಡಲಾಗುತ್ತಿದೆ.

ಆಕ್ಸಿಜನ್ ಲೆವೆಲ್ ಕಡಿಮೆಯಾದಾಗ ಈ ವ್ಯಾಯಾಮ ಮಾಡಿದರೆ ಉಸಿರಾಟ ಸರಾಗವಾಗುತ್ತದೆ .

ಈ ನಿಟ್ಟಿನಲ್ಲಿ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ಚುರುಕುಗೊಂಡಿದೆ. ಇದೇ ವೇಳೆ ನಿಮ್ಮ ಅನುಮಾನಗಳಿಗೆ ಇಲ್ಲಿದೆ ಪರಿಹಾರ, ಸೋಂಕು ಬಾರದಂತೆ ತಡೆಯಲು ಏನು ಮಾಡಬೇಕು..? ಇಲ್ಲಿದೆ ನಿಮ್ಮ ಅನುಮಾನಗಳಿಗೆ ಪರಿಹಾರ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona