ಕೊನೆಗೂ ರೆಡಿಯಾಯ್ತು ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

ಕೊನೆಗೂ ರೆಡಿಯಾಯ್ತು ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

Suvarna News   | Asianet News
Published : Jul 25, 2020, 05:56 PM IST

ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್(BIEC)ನಲ್ಲಿ ಕೋವಿಡ್ ಆಸ್ಪತ್ರೆ ಸಜ್ಜಾಗಿದೆ. ಪ್ರತಿ ನೂರು ರೋಗಿಗಳಿಗೆ ಮೂವರು ವೈದ್ಯರು ಹಾಗೂ 6 ನರ್ಸ್‌ಗಳು ಚಿಕಿತ್ಸೆ ನೀಡಲಿದ್ದಾರೆ. 

ಬೆಂಗಳೂರು(ಜು.25): ಹಲವು ಸರ್ಕಸ್‌ಗಳ ಬಳಿಕ ಅತಿದೊಡ್ಡ ಕೋವಿಡ್ ಸೆಂಟರ್ ನಗರದ ಹೊರವಲಯದಲ್ಲಿರುವ ಮಾದವಾರದಲ್ಲಿ ಸಜ್ಜಾಗಿದೆ. ಸೋಮವಾರದಿಂದ(ಜು.27) ಸೋಂಕಿತರನ್ನು ಇಲ್ಲಿ ದಾಖಲು ಮಾಡಲಾಗುತ್ತದೆ.

ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್(BIEC)ನಲ್ಲಿ ಕೋವಿಡ್ ಆಸ್ಪತ್ರೆ ಸಜ್ಜಾಗಿದೆ. ಪ್ರತಿ ನೂರು ರೋಗಿಗಳಿಗೆ ಮೂವರು ವೈದ್ಯರು ಹಾಗೂ 6 ನರ್ಸ್‌ಗಳು ಚಿಕಿತ್ಸೆ ನೀಡಲಿದ್ದಾರೆ. 

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಶರವೇಗದಲ್ಲಿ ಹೆಚ್ಚುತ್ತಿದೆ. ದಿನವೊಂದಕ್ಕೆ ಸರಾಸರಿ ಎರಡರಿಂದ ಎರಡುವರೆ ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ BIECನಲ್ಲಿ ರಾಜ್ಯ ಸರ್ಕಾರ ಕೋವಿಡ್ ಕೇಂದ್ರವನ್ನು ಸ್ಥಾಪಿಸಿದೆ. ಈ ವ್ಯವಸ್ಥೆ ಹೇಗಿದೆ ಎನ್ನುವುದರ ಆನ್‌ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!