Mandya: ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಬೆಂಕಿ ಅವಘಡ

Mandya: ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಬೆಂಕಿ ಅವಘಡ

Published : Apr 07, 2022, 09:24 AM ISTUpdated : Apr 07, 2022, 10:12 AM IST

ನಾಗಮಂಗಲ ಪಟ್ಟಣದ ಬಿಜಿ ನಗರದ ಮೆಡಿಕಲ್ ಕಾಲೇಜು ಬಳಿ, ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಕಟ್ಟಡದಲ್ಲಿದ್ದ ಸುಮಾರು 11 ಮಂದಿಗೆ ಗಾಯಗಳಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಮಂಡ್ಯ (ಏ. 07):  ನಾಗಮಂಗಲ ಪಟ್ಟಣದ ಬಿಜಿ ನಗರದ ಮೆಡಿಕಲ್ ಕಾಲೇಜು ಬಳಿ, ಆದಿಚುಂಚನಗಿರಿ ಮಠಕ್ಕೆ ಸೇರಿದ ನೂತನ ಕಟ್ಟಡದಲ್ಲಿ ಅಗ್ನಿ ಅವಗಢ ಸಂಭವಿಸಿದೆ. ಕಟ್ಟಡದಲ್ಲಿದ್ದ ಸುಮಾರು 11 ಮಂದಿಗೆ ಗಾಯಗಳಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

ಬೆಂಗಳೂರು ನಗರದಲ್ಲಿ ಸೂಟ್‌ಕೇಸ್ ಕಳೆದುಕೊಂಡು ಪರದಾಡುತ್ತಿದ್ದ ಪ್ರಯಾಣಿಕರೊಬ್ಬರಿಗೆ, ಸೂಟ್‌ಕೇಸ್‌ ಪತ್ತೆ ಮಾಡಿ ಹೋಂ ಗಾರ್ಡ್ ಮರಳಿಸಿದ್ದಾರೆ. ಈ ಸೂಟ್‌ಕೇಸ್‌ನಲ್ಲಿ 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಿದ್ದವು. ಹೋಂ ಗಾರ್ಡ್ ಗುರುರಾಜ್ ಪ್ರಾಮಾಣಿಕತೆಗೆ ಅಭಿನಂದನೆ ವ್ಯಕ್ತವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more