ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

Published : Aug 15, 2022, 04:45 PM IST

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದಿವೆ.  ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್​ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಆದ್ರೆ,  ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.

ಬೆಂಗಳೂರು, (ಆಗಸ್ಟ್.15): ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಾಡಿದೆ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಿರುವುದು ವಿಶೇಷವಾಗಿದೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ ಭಾಷಣ

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದಿವೆ.  ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್​ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಆದ್ರೆ,  ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ಈ ಹಿನ್ನೆಲೆಯಲ್ಲಿ ಕೆಲವರು ಪಟಾಖಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more