Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಪಟ್ಟು, ಫೆ. 21 ರವರೆಗೆ ಧರಣಿ ನಡೆಸಲು ತೀರ್ಮಾನ

Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಪಟ್ಟು, ಫೆ. 21 ರವರೆಗೆ ಧರಣಿ ನಡೆಸಲು ತೀರ್ಮಾನ

Published : Feb 19, 2022, 10:22 AM IST

ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು.  ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. 

ಬೆಂಗಳೂರು (ಫೆ. 19): ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು.  ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. ಕಾಂಗ್ರೆಸ್‌ ಧರಣಿ, ಘೋಷಣೆಗಳ ನಡುವೆಯೇ ಪ್ರಶ್ನೋತ್ತರ, ವಿಧೇಯಕ ಮಂಡನೆಯ ಮೂಲಕ ಕಲಾಪ ನಡೆಸಲು ಯತ್ನಿಸಿದರೂ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸದನವನ್ನು ಮೊಟಕುಗೊಳಿಸಿ ಸೋಮವಾರಕ್ಕೆ ಮುಂದೂಡಲಾಯಿತು.

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆದುಕೊಳ್ಳುವುದಾಗಲಿ, ಕ್ಷಮೆ ಕೇಳಬೇಕಾದ ಅಗತ್ಯವಾಗಲಿ ಇಲ್ಲ ಎಂಬ ಸ್ಪಷ್ಟನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more