Jul 28, 2021, 8:17 PM IST
ಬೆಂಗಳೂರು, (ಜು.28): ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಇಂದು (ಜು.28) ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!
ಪ್ರಮಾಣ ವಚನ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿ ಮಹತ್ವದ ಅಂಶಗಳನ್ನ ಹೊರಹಾಕಿದ್ದಾರೆ. ಹಾಗಾದ್ರೆ ನಮ್ಮ ಪ್ರತಿನಿಧಿ ನಡೆಸಿದ ಚಿಟ್‌ಚಾಟ್‌ನಲ್ಲಿ ಏನೆಲ್ಲಾ ಹೇಳಿದ್ದಾರೆ. ಎನ್ನುವುದನ್ನು ನೋಡಿ....