4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

4.5 ಲಕ್ಷ ಜನರಿಗೆ NBF ನಿಂದ ನೆರವಿನ ಹಸ್ತ; 24 ಕೋಟಿ ರೂ ಮೌಲ್ಯದ ಆಹಾರ ವಿತರಣೆ

Published : May 27, 2020, 10:41 AM ISTUpdated : May 27, 2020, 10:54 AM IST

ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಬೆಂಗಳೂರು (ಮೇ. 27): ನಮ್ಮ ಬೆಂಗಳೂರು ಫೌಂಡೇಶನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಒಟ್ಟುಗೂಡಿ ಮಾರ್ಚ್ 24 ರಿಂದ ಮೇ 20 ರವರೆಗೆ ಒಟ್ಟು 4.50 ಲಕ್ಷ ಲಾಕ್‌ಡೌನ್ ನಿರಾಶ್ರಿತರಿಗೆ, ಬಡವರಿಗೆ ದುರ್ಬಲರಿಗೆ ಆಹಾರ ಪೊಟ್ಟಣ, ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಿವೆ. 

ಯಲಹಂಕ, ಹೆಬ್ಬಾಳ, ಕೋರಮಂಗಲ, ವೈಯಾಲಿ ಕಾವಲ್ , ಮಲ್ಲೇಶ್ವರಂ, ಜಯನಗರ, ಜೆಪಿ ನಗರ, ಸೇರಿದಂತೆ ಬೆಂಗಳೂರಿನಾದ್ಯಂತ ಲಾಕ್‌ಡೌನ್ ನಿರಾಶ್ರಿತರಿಗೆ ಆಹಾರ ಒದಗಿಸಲಾಗಿದೆ. ಸದ್ಯ ಲಾಕ್‌ಡೌನ್ 4.0 ಇದ್ದು ಜನರಿಗೆ ಆಹಾರ ಸಮಸ್ಯೆ ಜೊತೆ ಬೇರೆ ಸಮಸ್ಯೆಗಳು ಎದುರಾದರೆ ಬಟ್ಟೆ ಮತ್ತಿತರ ಅಗತ್ಯ ವಸ್ತುಗಳನ್ನು ಪೂರೈಸುವ ಚಿಂತನೆ ನಡೆಸಲಾಗುತ್ತಿದೆ ಎಂದು ನಮ್ಮ ಬೆಂಗಳೂರು ಫೌಂಡೇಶನ್ ತಿಳಿಸಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!