ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ,  ನಾಲ್ವರು ಗಂಭೀರ

ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ, ನಾಲ್ವರು ಗಂಭೀರ

Published : Jul 21, 2022, 05:49 PM IST

ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥರಾಗಿದ್ದು,  ನಾಲ್ವರು ಗಂಭೀರವಾಗಿರುವ ಘಟನೆ ಚಿತ್ರದುರ್ಗದ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ

ಚಿತ್ರದುರ್ಗ (ಜುಲೈ 21): ಇಲ್ಲಿ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದಲ್ಲಿ ಬಿಸಿಯೂಟವನ್ನು ಸೇವಿಸಿ 40ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ವಾಂತಿ, ಭೇದಿಯಿಂದ ಬಳಲುತ್ತಿದ್ದ ಮಕ್ಕಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಂಭೀರವಾಗಿರುವ ನಾಲ್ಕು ವಿದ್ಯಾರ್ಥಿಗಳನ್ನು ದಾವಣೆಗೆರೆಯ ಅಸ್ಪತ್ರೆಗೆ ಸಾಗಿಸಲಾಗಿದೆ.  ಭರಮಸಾಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಹುತೇಕ ಎಲ್ಲಾ ಮಕ್ಕಳು ಚೇತರಿಕೆ ಕಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ವಾಂತಿ-ಭೇದಿ ಸಮಸ್ಯೆ ಆಗಿರುವ ಕಾರಣ ಇನ್ನೂ 24 ಗಂಟೆಗಳ ಕಾಲ ಇವರೆಲ್ಲ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬಿರುಕು ಬಿಟ್ಟ ಸರ್ಕಾರಿ ಶಾಲೆ; ಮನೆಯಲ್ಲೇ ಶಿಕ್ಷಕರ ಪಾಠ!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more