ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

Published : Sep 14, 2021, 02:19 PM IST

ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು,  ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಬಿಜೆಪಿ ಸರ್ಕಾರ  ಹಿಂದೂ ಧಾರ್ಮಿಕತೆ ರಕ್ಷಣೆ ಮಾಡುತ್ತೇವೆ ಎಂದಿದ್ದಾರೆ ಅವರೆ ಈ ರೀತಿ ಮಾಡುತ್ತಿದ್ದಾರೆ. 

ಒಂದು ಕಡೆ ಪ್ರತಿಭಟನೆ ಮಾಡುತ್ತಿರುವ ಹಿಂದೂ ಜಾಗರಣಾ ವೇದಿಕೆಯೂ ಬಿಜೆಪಿಯ ಅಂಗವೆ. ಆದರೆ ಬಿಜೆಪಿ ಸರ್ಕಾರವೇ ಈ ರೀತಿ ದೇಗುಲ ಒಡೆಯುತ್ತಿರುವುದು ತಪ್ಪು. ಸರ್ಕಾರ ಮನಸ್ಸು ಮಾಡಿದರೆ ನಿಲ್ಲಿಸಬಹುದು. ಆದ್ದರಿಂದ ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. 
 

ಬೆಂಗಳೂರು (ಸೆ.14):  ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು,  ಈ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ಬಿಜೆಪಿ ಸರ್ಕಾರ  ಹಿಂದೂ ಧಾರ್ಮಿಕತೆ ರಕ್ಷಣೆ ಮಾಡುತ್ತೇವೆ ಎಂದಿದ್ದಾರೆ ಅವರೆ ಈ ರೀತಿ ಮಾಡುತ್ತಿದ್ದಾರೆ. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಒಂದು ಕಡೆ ಪ್ರತಿಭಟನೆ ಮಾಡುತ್ತಿರುವ ಹಿಂದೂ ಜಾಗರಣಾ ವೇದಿಕೆಯೂ ಬಿಜೆಪಿಯ ಅಂಗವೆ. ಆದರೆ ಬಿಜೆಪಿ ಸರ್ಕಾರವೇ ಈ ರೀತಿ ದೇಗುಲ ಒಡೆಯುತ್ತಿರುವುದು ತಪ್ಪು. ಸರ್ಕಾರ ಮನಸ್ಸು ಮಾಡಿದರೆ ನಿಲ್ಲಿಸಬಹುದು. ಆದ್ದರಿಂದ ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!