IMA ಹಗರಣದಲ್ಲಿ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಹಣ ಪಡೆದ್ರಾ ಮಾಜಿ ಮುಖ್ಯಮಂತ್ರಿಗಳು.?

IMA ಹಗರಣದಲ್ಲಿ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಹಣ ಪಡೆದ್ರಾ ಮಾಜಿ ಮುಖ್ಯಮಂತ್ರಿಗಳು.?

Published : Feb 20, 2021, 02:37 PM ISTUpdated : Feb 20, 2021, 02:40 PM IST

ಭಾರೀ ಸದ್ದು ಮಾಡಿದ್ದ ಐಎಂಎ ಹಗರಣದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಬೆಳಕಿಗೆ ಬಂದಿದೆ. ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ನಿಂದ ಕೋಟಿ ಕೋಟಿ ಪಡೆದವರ ಹೆಸರನ್ನು  ನಿರ್ದೇಶಕ ನಿಜಾಮುದ್ದೀನ್ ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಫೆ. 20): ಭಾರೀ ಸದ್ದು ಮಾಡಿದ್ದ ಐಎಂಎ ಹಗರಣದ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ ಬೆಳಕಿಗೆ ಬಂದಿದೆ. ಐಎಂಎ ಮುಖ್ಯಸ್ಥ ಮನ್ಸೂರ್‌ ಖಾನ್‌ನಿಂದ ಕೋಟಿ ಕೋಟಿ ಪಡೆದವರ ಹೆಸರನ್ನು  ನಿರ್ದೇಶಕ ನಿಜಾಮುದ್ದೀನ್ ಬಾಯ್ಬಿಟ್ಟಿದ್ದಾರೆ. ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಇಬ್ಬರು ಮಾಜಿ ಸಿಎಂಗಳು, ನಾಲ್ವರು ನಾಯಕರು, ಹಲವು ಅಧಿಕಾರಿಗಳ ಹೆಸರು ಕೇಳಿ ಬಂದಿದೆ. ಯಾರು ಆ ಇಬ್ಬರು ಸಿಎಂಗಳು.? 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!