Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Mysuru: ಬಿಎಸ್‌ವೈರಿಂದ ಶ್ರೀ ಕಾರ್ಯಸಿದ್ಧಿ ಹನುಮಾನ್‌ ದೇವಾಲಯ ಉದ್ಘಾಟನೆ

Suvarna News   | Asianet News
Published : Dec 19, 2021, 10:23 AM IST

ಮೈಸೂರಿನ Mysuru) ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಮೈಸೂರು (ಡಿ. 19): ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್‌ (Hanuman Temple)  ದೇವಾಲಯವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಉದ್ಘಾಟಿಸಿದರು.

ಬಳಿಕ ದೇಗುಲದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿಯಡಿಯೂರಪ್ಪ ಭಾಗಿಯಾದರು. ಅಲ್ಲದೆ, ಆಶ್ರಮದಲ್ಲಿರುವ ಶ್ರೀ ಕಾಲಾಗ್ನಿಶಮನ ದತ್ತಾತ್ರೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ದತ್ತಾತ್ರೇಯ ಜಯಂತಿ ಅಂಗವಾಗಿ ಪವಮಾನ ಮತ್ತು ಶ್ರೀ ದತ್ತಾತ್ರೇಯ ವಜ್ರ ಮಂತ್ರ ಹೋಮ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆಯಿತು.

ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಎಂಡಿಎ ಅಧ್ಯಕ್ಷ ಎಚ್‌.ವಿ. ರಾಜೀವ್‌, ಮಾಜಿ ಸಚಿವ ಸಿ.ಎಚ್‌. ವಿಜಯಶಂಕರ್‌, ಉದ್ಯಮಿ ರಾಜೇಂದ್ರ, ಮೃದಾಲಯ ಪ್ರಾಧಿಕಾರ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ, ಕಾಂಪೋಸ್ಟ್‌ ನಿಗಮದ ಅಧ್ಯಕ್ಷ ಎಸ್‌. ಮಹದೇವಯ್ಯ, ಖಾದಿ ಮಂಡಳಿ ಅಧ್ಯಕ್ಷ ಎನ್‌.ಆರ್‌. ಕೃಷ್ಣಪ್ಪಗೌಡ‚ ಮೊದಲಾದವರು ಇದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more