ಜನ ಎಲ್ಲಿದ್ದೀಯಮ್ಮ ಎಂಪಿಯವರೇ ಅಂತಿದ್ದಾರೆ; ಸುಮಲತಾಗೆ ಎಚ್‌ಡಿಕೆ ಕೌಂಟರ್ ಅಟ್ಯಾಕ್..!

ಜನ ಎಲ್ಲಿದ್ದೀಯಮ್ಮ ಎಂಪಿಯವರೇ ಅಂತಿದ್ದಾರೆ; ಸುಮಲತಾಗೆ ಎಚ್‌ಡಿಕೆ ಕೌಂಟರ್ ಅಟ್ಯಾಕ್..!

Suvarna News   | Asianet News
Published : Jul 06, 2021, 10:32 AM ISTUpdated : Jul 06, 2021, 10:37 AM IST

ಕೆಆರ್‌ಎಸ್ ಡ್ಯಾಂ ಬಿರುಕು ವಿಚಾರವಾಗಿ ಎಚ್‌ಡಿಕೆ- ಸುಮಲತಾ ನಡುವಿನ ವಾಕ್ಸಮರಕ್ಕೆ ಪೂರ್ಣವಿರಾಮ ಬೀಳುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಸುಮಲತಾ ವಿರುದ್ಧ ಎಚ್‌ಡಿಕೆ ಆಡಿಯೋ ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು (ಜು. 06): ಕೆಆರ್‌ಎಸ್ ಡ್ಯಾಂ ಬಿರುಕು ವಿಚಾರವಾಗಿ ಎಚ್‌ಡಿಕೆ- ಸುಮಲತಾ ನಡುವಿನ ವಾಕ್ಸಮರಕ್ಕೆ ಪೂರ್ಣವಿರಾಮ ಬೀಳುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಸುಮಲತಾ ವಿರುದ್ಧ ಎಚ್‌ಡಿಕೆ ಆಡಿಯೋ ಬಾಂಬ್ ಸಿಡಿಸಿದ್ದಾರೆ.  ' ಸುಮಲತಾ ಮಾತನಾಡಿರುವ ಆಡಿಯೋ ನನ್ನ ಬಳಿ ಇದೆ. ಮುಂದಿನ ಚುನಾವಣೆ ವೇಳೆ ಜನರ ಮುಂದಿಡುತ್ತೇನೆ. ಈಗಲೇ ಬಹಿರಂಗ ಮಾಡಿದರೆ ಜನರು ಮರೆತು ಹೋಗುತ್ತಾರೆ' ಎಂದು ಎಚ್‌ಡಿಕೆ ಗುಟುರು ಹಾಕಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ