ಏರ್‌ ಶೋದಲ್ಲಿ ಕನ್ನಡ ಮಾಯ, ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ

ಏರ್‌ ಶೋದಲ್ಲಿ ಕನ್ನಡ ಮಾಯ, ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ

Suvarna News   | Asianet News
Published : Feb 04, 2021, 10:13 AM ISTUpdated : Feb 04, 2021, 10:43 AM IST

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. 
 

ಬೆಂಗಳೂರು (ಫೆ. 04): ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. 

'ಇತ್ತೀಚಿಗೆ ಭದ್ರಾವತಿಯಲ್ಲಿ ಅಮಿತ್‌ ಶಾ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಇದೀಗ ಬೆಂಗಳೂರು ಏರ್‌ ಶೋದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯ ಫಲಕ ಮಾತ್ರ ರಾರಾಜಿಸುತ್ತಿದೆ. ಇದು ಅತ್ಯಂತ ನೋವಿನ ಸಂಗತಿ' ಎಂದು ಎಚ್‌ಡಿಕೆ ಹೇಳಿದ್ಧಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!