Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Belagavi Assembly Session: ಪುನೀತ್ ರಾಜ್‌ಕುಮಾರ್ ನೆನಪನ್ನು ಮೆಲುಕು ಹಾಕಿದ ಸಿದ್ದರಾಮಯ್ಯ

Published : Dec 13, 2021, 05:12 PM IST

ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ ರಾಜಕುಮಾರ ಸಿನಿಮಾವನ್ನು ನೋಡಿದೆ. 

ಬೆಳಗಾವಿ (ಡಿ.13): ಕುಂದಾನಗರಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರನ್ನು ನೆನಪಿಸಿಕೊಂಡಿದ್ದಾರೆ. ನಾನು ಮೈಸೂರಿನಲ್ಲಿ ಥಿಯೇಟರ್‌ಗೆ ಹೋದವನಲ್ಲ. ಆದರೆ ಪುನೀತ್ ಹೇಳಿದ್ರು ಅಂತ ಚಿತ್ರಮಂದಿರಕ್ಕೆ ಹೋಗಿ 'ರಾಜಕುಮಾರ' (Rajakumara) ಸಿನಿಮಾವನ್ನು ನೋಡಿದೆ. ಅಪ್ಪು ನನ್ನನ್ನು ಯಾವಾಗಲು ಮಾಮ ಎಂದು ಕರೆಯುತ್ತಿದ್ದರು. 

Bill Against Love Jihad: ಲವ್ ಜಿಹಾದ್ ತಡೆ ಕಾಯ್ದೆ ಜಾರಿ ಬಗ್ಗೆ ಸಿಎಂ ಸುಳಿವು

ಪುನೀತ್ ಬಹಳ ಅದ್ಭುತವಾಗಿ ನಟನೆ ಮಾಡುತ್ತಿದ್ದ ವ್ಯಕ್ತಿ. ಅದು ಅವರಿಗೆ ಚಿಕ್ಕವಯಸ್ಸಿನಲ್ಲೇ ರಕ್ತಗತವಾಗಿ ಬಂದಿತ್ತು. ಇದೆಲ್ಲದಿಕ್ಕಿಂತ  ಮುಖ್ಯವಾಗಿ ಅಪ್ಪು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಸರ್ಕಾರದ ಅನೇಕ ಇಲಾಖೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ತಂದೆಯ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡ ವ್ಯಕ್ತಿಯನ್ನು ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಸಮಾಜ ಕೂಡ ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದು ಸಿದ್ದರಾಮಯ್ಯ ಪುನೀತ್ ನೆನಪನ್ನು ಮೆಲುಕು ಹಾಕಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more