The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

The Kashmir Files: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬಿಎಸ್‌ವೈ ಅಭಿನಂದನೆ

Published : Mar 16, 2022, 11:12 AM ISTUpdated : Mar 16, 2022, 11:17 AM IST

'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಬೆಂಗಳೂರು (ಮಾ. 16): ಕಾಶ್ಮೀರದಲ್ಲಿ ದಶಕಗಳ ಕಾಲ ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಮೇಲೆ ಬೆಳಕು ಚೆಲ್ಲುವ ‘ದ ಕಾಶ್ಮೀರಿ ಫೈಲ್ಸ್‌’ ಅತ್ಯುತ್ತಮ ಚಿತ್ರವಾಗಿದೆ. ಈ ಚಿತ್ರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 'ಕಾಶ್ಮೀರ ಫೈಲ್' ಜನ ಮಿಡಿಯುವ ಕಥೆ. ಕಾಶ್ಮೀರ ಪಂಡಿತರ ನಿರ್ಗಮನ ದುರಂತವಾಗಿದೆ. ಎಲ್ಲಾ ಪಂಡಿತರು ಕಾಶ್ಮೀರಕ್ಕೆ ಹಿಂದಿರುಗಬೇಕು. ಇಂಥ ಸಿನಿಮಾ ಕೊಟ್ಟ ನಿರ್ದೇಶಕ ವಿವೇಕ್ ಅಗ್ನಿಗೋತ್ರಿಗೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದರು. 

ಇನ್ನಷ್ಟು ಇಂಥ ಚಿತ್ರಗಳು ನಿರ್ಮಾಣವಾಗಬೇಕು. ಬಹಳ ಸಮಯದಿಂದ ಮರೆಮಾಚಲಾಗಿದ್ದ ಸತ್ಯ ಕೊನೆಗೂ ಹೊರಬಂದಿದೆ. ಇದನ್ನು ಪ್ರತಿಯೊಬ್ಬ ಬಿಜೆಪಿ ಸಂಸದರೂ ವೀಕ್ಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more