Oct 19, 2021, 1:28 PM IST
ಬೆಂಗಳೂರು (ಅ. 19): ರಮೇಶ್ ಜಾರಕಿಹೊಳಿ ಮಂತ್ರಿಗಿರಿ ಪಡೆಯಲು ಸರ್ಕಸ್ ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಸಂಪುಟ ಸೇರಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ- ಸಿಎಂ ಬೊಮ್ಮಾಯಿ ಭೇಟಿ ಕುತೂಹಲ ಮೂಡಿಸಿದೆ.
ಮಂಗಳೂರು ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ