ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

ಮತ್ತೆ ಸಚಿವ ಸ್ಥಾನಕ್ಕೆ ಹರಸಾಹಸ: ಅಜ್ಞಾತ ಸ್ಥಳಕ್ಕೆ ರಮೇಶ್‌ ಜಾರಕಿಹೊಳಿ ಶಿಫ್ಟ್‌..!

Suvarna News   | Asianet News
Published : Jul 01, 2021, 09:26 AM IST

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಂಧನ
* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆ
* ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಮತ್ತೊಂದು ಟ್ವಿಸ್ಟ್ 
 

ಬೆಂಗಳೂರು(ಜು.01): ಮತ್ತೆ ಮಂತ್ರಿಗಿರಿ ಪಟ್ಟಕ್ಕೇರಲು ರಮೇಶ್‌ ಜಾರಕಿಹೊಳಿ ಹರಸಾಹಸ ಪಡುತ್ತಿದ್ದಾರೆ. ಎರಡು ದಿನಗಳ ದೆಹಲಿ ಟೂರ್‌ ಮುಗಿಸಿದ ಸಾಹುಕಾರ್‌. ಬೆಂಗಳೂರಿಗೆ ಬರುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಶಿಫ್ಟ್‌.

* ನಿನ್ನೆಯಷ್ಟೇ ಸುಖಾಂತ್ಯ ಎಂದಿದ್ದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷಗಿರಿ ಹೋರಾಟಕ್ಕೆ ಈಗ ಮತ್ತೊಂದು ಟ್ವಿಸ್ಟ್. ಪೂರ್ಣಾವಧಿಗೆ ಯುವ ಕಾಂಗ್ರೆಸ್‌ ನಾಯಕರಾಗಿ ರಕ್ಷಾ ರಾಮಯ್ಯ ಮುಂದುವರಿಕೆ. ಅಧ್ಯಕ್ಷ ಸ್ಥಾನದ ಕಣಸು ಕಂಡಿದ್ದ ನಲಪಾಡ್‌ಗೆ ಭಾರೀ ನಿರಾಸೆ

* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಅವಧಿ ವಿಸ್ತರಣೆಯಾಗಿದೆ. ಬೆಳಗ್ಗೆ 6ರಿಂದ  ಸಂಜೆ 7ರವಗೆರೆ ವಿಸ್ತರಣೆ.

* ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಆರೆಸ್ಟ್‌, ಬೆಂಕಿ ಇಟ್ಟಿದ್ದ ಸೈಯದ್‌ ಅಬ್ಬಾಸ್‌ ಬಂಧನ.

SSLC ಪ್ರಶ್ನೆ ಪತ್ರಿಕೆ,  ಜಮ್ಮು ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡನೆ ಯಾಕೆ?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!