'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

'ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಅಖಂಡಗೆ ಪ್ರಸನ್ನಕುಮಾರ್ ತಿರುಗೇಟು

Published : Aug 20, 2020, 11:54 AM IST

ಗಲಭೆಯಲ್ಲಿ ಪ್ರಸನ್ನಕುಮಾರ್ ಪಾತ್ರವಿದೆ ಎಂದಿರುವ ಅಖಂಡ ಹೇಳಿಕೆ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 
 

ಬೆಂಗಳೂರು (ಆ. 20): ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ ಎಂದಿದ್ದಾರೆ. 

ಈ ಬಗ್ಗೆ ಪ್ರಸನ್ನ ಕುಮಾರ್, ಸುವರ್ಣ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಇವೆಲ್ಲಾ ನಾನ್‌ಸೆನ್ಸ್‌ ಹೇಳಿಕೆ. ನಾನು ಯಾವತ್ತೂ ಈ ರೀತಿ ಕೆಲಸಕ್ಕೆ ಕೈ ಹಾಕುವುದಿಲ್ಲ. ನನಗೆ ಯಾವುದೇ ರಾಜಕೀಯ ದ್ವೇಷ ಇಲ್ಲ' ಎಂದು ಸ್ಪಷ್ಟೀಕರಣ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!