ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

Published : Dec 30, 2024, 09:53 PM IST

ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವಂತೆ ಪ್ರತಾಪ್ ಸಿಂಹ ಒತ್ತಾಯಿಸಿದ್ದು, ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಸೇರ್ಪಡೆ ವದಂತಿಗಳನ್ನು ತಳ್ಳಿಹಾಕಿರುವ ಸಿಂಹ, ಸೈದ್ಧಾಂತಿಕ ಬದ್ಧತೆ ಹೊಂದಿರುವುದಾಗಿ ಹೇಳಿದ್ದಾರೆ.

ಬೆಂಗಳೂರು (ಡಿ.30): ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಒತ್ತಾಯ ವಿಚಾರದಲ್ಲಿ ಪ್ರತಾಪ್​ ಸಿಂಹ ವಿರುದ್ಧ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, 'ನಾನು ಕಾಂಗ್ರೆಸ್‌ಗೆ ಹೋಗ್ತೀನಿ ಎಂದು ಹೇಳುತ್ತಿದ್ದಾರೆ. ಮೋದಿ ಹೆಸರಿನಲ್ಲಿ ನಾನು ರಾಜಕೀಯಕ್ಕೆ ಬಂದವನು. ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ. ನಾನು ಸೈದ್ದಾಂತಿಕ ಬದ್ಧತೆಯಿಂದ ಬಂದವನು' ಎಂದು ಹೇಳಿದ್ದಾರೆ.

ಪ್ರತಾಪ ಸಿಂಹ ಬಕೆಟ್‌ ಹಿಡಿಯುವುದು ಯಾವ ಉದ್ದೇಶಕ್ಕೆ: ರಘು ಕೌಟಿಲ್ಯ ಪ್ರಶ್ನೆ

ಕಳೆದ ಚುನಾವಣೆಯಲ್ಲೇ ಕಾಂಗ್ರೆಸ್‌​ನಿಂದ ಆಫರ್​ ಬಂದಿತ್ತು. ರಾಜಕಾರಣದಲ್ಲಿ ನೇರವಂತಿಕೆಗೆ ಬೆಲೆ ಇಲ್ಲ. ಮೈಸೂರಿನ ಯಾವುದಾದರೂ ರಸ್ತೆಗೆ  ಸಿದ್ದರಾಮಯ್ಯ ಹೆಸರಿಡಿ. ಇಲ್ಲ ಮುಡಾದ ಹೊಸ ಬದಲಾವಣೆಗೆ ಸಿದ್ದರಾಮಯ್ಯ ಹೆಸರಿಡಿ ಎಂದು ಮೈಸೂರು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more