108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ

108 ಅಡಿ ಎತ್ತರದ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಸಿಎಂರಿಂದ ಶಂಕು ಸ್ಥಾಪನೆ

Published : Jun 27, 2020, 01:04 PM IST

ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

ಬೆಂಗಳೂರು (ಜೂ. 27): .ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್‌ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

ಮಾಜಿ ಪ್ರಧಾನಿ ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಿಸಿಎಂ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಭೂಮಿಪೂಜೆಯ ದೃಶ್ಯಾವಳಿಗಳು ಇಲ್ಲಿವೆ ನೋಡಿ...!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!