ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಉತ್ತರ ಕರ್ನಾಟಕದ  ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹ!

ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಉತ್ತರ ಕರ್ನಾಟಕದ ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹ!

Published : Nov 04, 2022, 08:59 PM IST

 ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಪ್ರಯುಕ್ತ ಉತ್ತರ ಕರ್ನಾಟಕದ ಪ್ರಮುಖ ಸ್ಥಳಗಳಿಂದ ಪವಿತ್ರ ಮೃತ್ತಿಕೆಯನ್ನು ನಾಲ್ವರು ಸಚಿವರು ಸಂಗ್ರಹಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಪ್ರಯುಕ್ತ ಇಂದು ಮಣ್ಣು ಸಂಗ್ರಹ ಮಾಡಲಾಗಿದೆ.  ಸಚಿವರಾದ ಅಶ್ವತ್ಥನಾರಾಯಣ, ಅಶೋಕ, ಅರಗ ಜ್ಣಾನೇಂದ್ರ, ನಾರಾಯಣಗೌಡ ಹೆಲಿಕಾಪ್ಟರ್ ಮೂಲಕ ಉತ್ತರ ಕರ್ನಾಟಕ  ಪ್ರಮುಖ ಹಾಗೂ ಪವಿತ್ರ ಸ್ಥಳಗಳಿಂದ ಮಣ್ಣು ಸಂಗ್ರಹಿಸಿದರು. ಇದಕ್ಕೂ ಮೊದಲು ಹಂಪಿ, ಕೂಡಲಸಂಗಮ ನಂತರ ಕಿತ್ತೂರು ಸೇರಿದಂತೆ ಮೂರು ಕಡೆ ಮಣ್ಣು ಸಂಗ್ರಹಿಸಲಾಗಿತ್ತು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more