ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ, ಹಿಂದಿದೆಯಾ ಈ ನಿರ್ಮಾಪಕರ ಷಡ್ಯಂತ್ರ.?

Published : Jul 12, 2021, 10:14 AM IST

ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಮೈಸೂರು (ಜು. 12): ನಟ ದರ್ಶನ್‌ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್‌ ಸ್ನೇಹಿತರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬ್ಯಾಂಕ್‌ ನಕಲಿ ಮಹಿಳಾ ಅಧಿಕಾರಿ ಅರುಣಾ ಕುಮಾರಿಯನ್ನು ಮೈಸೂರಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  

ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಾ ಹೋದಂತೆಲ್ಲಾ ಹೊಸ ಹೊಸ ಆಯಾಮಗಳು ಸಿಗುತ್ತಿದೆ. ನಿರ್ಮಾಪಕ ಉಮಾಪತಿ ಸುತ್ತ ಅನುಮಾನ ಸುತ್ತುತ್ತಿದೆ. ದರ್ಶನ್ ಸ್ನೇಹಿತ ಹರ್ಷಗೆ ಅರುಣಾ ಕುಮಾರಿಯನ್ನು ಪರಿಚಯಿಸಿದ್ದು ಉಮಾಪತಿ ಎನ್ನಲಾಗಿದೆ. ನಂತರ ಅರುಣಾ ಕುಮಾರಿ ದರ್ಶನ್ ಸ್ನೇಹಿತರನ್ನು ಭೇಟಿಯಾಗಿದ್ದಾರೆ. ಅರುಣಾಕುಮಾರಿ ಅರೆಸ್ಟ್ ಆಗುತ್ತಿದ್ದಂತೆ ಉಮಾಪತಿ ಯೂ ಟರ್ನ್ ಹೊಡೆದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!