ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

ದರ್ಶನ್ ವಾರ್ನಿಂಗ್, ಉಮಾಪತಿ 3 ಬಾಂಬ್, ಮಂಡ್ಯ ರಾಜಕೀಯಕ್ಕಿಂತ ದೊಡ್ಡ ಸುದ್ದಿ?

Published : Jul 13, 2021, 01:07 PM ISTUpdated : Jul 13, 2021, 01:22 PM IST

- ಉಮಾಪತಿ 2 ದಿನದಲ್ಲಿ ಉತ್ತರಿಸಲಿ: ದರ್ಶನ್

- ತಪ್ಪು ಮಾಡಿಯೇ ಇಲ್ಲ, 2 ದಿನದಲ್ಲಿ ವಿವರಣೆ ನೀಡುವೆ: ಉಮಾಪತಿ

- ತಪ್ಪಿತಸ್ಥರನ್ನು ನಾನು ಸುಮ್ಮನೆ ಬಿಡಲ್ಲ: ದರ್ಶನ್ 

ಬೆಂಗಳೂರು (ಜು. 13): ತಮ್ಮ ಆಸ್ತಿ ದಾಖಲಾತಿಗಳನ್ನು ನಕಲು ಮಾಡಿ 25 ಕೋಟಿ ಬ್ಯಾಂಕಿನ ಸಾಲಕ್ಕೆ ಅರ್ಜಿ ಸಲ್ಲಿಸಿ ವಂಚನೆಗೆ ಯತ್ನಿಸಿರುವ ಕೇಸ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಸ್ನೇಹಿತರ ಪೈಕಿ ಯಾರ ತಪ್ಪೂಇಲ್ಲ ಎಂದಿದ್ದಾರೆ.

ಇಡೀ ಪ್ರಕರಣ ನಿರ್ಮಾಪಕ ಉಮಾಪತಿ ಸುತ್ತ ಸುತ್ತುತ್ತಿದ್ದು, ವಿವರಣೆ ನೀಡಲು ದರ್ಶನ್ ಬಳಿ 2 ದಿನ ಸಮಯಾವಕಾಶ ಕೇಳಿದ್ದಾರೆ. ನಂತರ ಇಡೀ ಕೇಸ್‌ಗೆ ಇನ್ನಷ್ಟು ಸ್ಪಷ್ಟನೆ ಸಿಗಬಹುದು. ಇನ್ನೊಂದು ಕಡೆ ಉಮಾಪತಿಯವರ ಹೇಳಿಕೆ ಕೇಸ್‌ಗೆ ಟ್ವಿಸ್ಟ್ ನೀಡುವ ಸಾಧ್ಯತೆ ಇದೆ. 'ನನ್ನ ಬಳಿ ಇರುವ 3 ವಿಚಾರಗಳನ್ನು ಹೇಳಿದರೆ ಆ ಸುದ್ದಿ ಮಂಡ್ಯ ರಾಜಕೀಯಕ್ಕಿಂತ ದೊಡ್ಡದಾಗುತ್ತದೆ ಎಂದಿದ್ದಾರೆ. ದರ್ಶನ್ ಸ್ಪಷ್ಟನೆ, ಉಮಾಪತಿ ಹೇಳಿಕೆ, ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!