ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು; ಕೇಸ್‌ಗೆ ಟ್ವಿಸ್ಟ್ ಕೊಟ್ಟ ನಿರ್ಮಾಪಕ ಉಮಾಪತಿ

Published : Jul 12, 2021, 11:40 AM ISTUpdated : Jul 12, 2021, 11:43 AM IST

- ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್

- ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು: ಉಮಾಪತಿ ಗೌಡ

- ದರ್ಶನ್ ಸೂಚನೆಯಂತೆ ನಾವು ದೂರು ಕೊಟ್ಟೆವು

ಬೆಂಗಳೂರು (ಜು. 12): ದರ್ಶನ್ ಹೆಸರಲ್ಲಿ 25 ಕೋಟಿ ರೂ ವಂಚನೆ ಯತ್ನ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಫೋರ್ಜರಿ ಬಗ್ಗೆ ದರ್ಶನ್‌ಗೆ ಮೊದಲೇ ಗೊತ್ತಿತ್ತು. ಜೂನ್ 16 ರಂದು ಕರೆ ಮಾಡಿ ವಿಷಯ ತಿಳಿಸಿದ್ದೆ. ಅರುಣಾ ಕುಮಾರಿ ನನಗೆ ಕರೆ ಮಾಡಿದ್ದರ ಬಗ್ಗೆಯೂ ತಿಳಿಸಿದ್ದೆ. ನಾನು, ದರ್ಶನ್, ಹರ್ಷ ಒಟ್ಟಿಗೆ ಕುಳಿತು ಈ ಬಗ್ಗೆ ಚರ್ಚೆ ನಡೆಸಿದ್ದೆವು. ದರ್ಶನ್ ಸೂಚನೆಯಂತೆ ನಾನು ಬೆಂಗಳೂರಿನಲ್ಲಿ, ಹರ್ಷ ಮೈಸೂರಿನಲ್ಲಿ ದೂರು ಕೊಟ್ಟೆವು' ಎಂದು ನಿರ್ಮಾಪಕ ಉಮಾಪತಿ ಹೇಳಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!