Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Free Hindu Temple: ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಡಿಕೆಶಿ ಮತಾಂತರ ಆಗ್ಲಿ!

Published : Jan 01, 2022, 07:45 PM IST

ದೇವಸ್ಥಾನಗಳಿಗೆ ಸ್ವಾತಂತ್ರ್ಯ ಕೊಟ್ರೆ ಕಾಂಗ್ರೆಸ್ ಗೆ ಯಾಕೆ ಉರಿ
ಬೇಕಾದಲ್ಲಿ ಡಿಕೆಶಿ, ಕ್ರಿಶ್ವಿಯನ್ ಅಥವಾ ಮುಸ್ಲಿಂ ಧರ್ಮಕ್ಕೆ ಮತಾಂತ ಆಗಲಿ
ಕೆಪಿಸಿ ಅಧ್ಯಕ್ಷರ ಮಾತಿಗೆ ಸಚಿವ ಕೆಎಸ್ ಈಶ್ವರಪ್ಪ ತಿರುಗೇಟು

ಬೆಂಗಳೂರು (ಜ.1): ದೇವಾಲಯಗಳನ್ನು (Free Temple ) ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್  (Minister of Rural Development and Panchayat Raj of Karnataka) ಸಚಿವ ಕೆಎಸ್ ಈಶ್ವರಪ್ಪ (Ks Eshwarappa) ತಿರುಗೇಟು ನೀಡಿದ್ದಾರೆ. ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಮಾತುಗಳಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, "ಇಲ್ಲಿಯವರೆಗೆ ಚರ್ಚ್ ಹಾಗೂ ಮಸೀದಿಗಳಿಗೆ ಸ್ವಾತಂತ್ರ್ಯವಿದೆ. ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡಲು ಹೊರಟರೆ ಕಾಂಗ್ರೆಸ್ ಗೆ ಉರಿಯುವುದ್ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಕ್ರಿಶ್ಚಿಯನ್ ಹಾಗೂ ಮುಸ್ಲಿಮರರನ್ನು ಓಲೆಕೈ ಮಾಡುವುದರಲ್ಲಿ ಡಿಕೆಶಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂಗಳಿಗೆ ತೊಂದರೆ ಆದ್ರೆ ಡಿಕೆಶಿಗೆ ಯಾವುದೇ ಸಮಸ್ಯೆಯಿಲ್ಲ. ನಿಜ ವಿಚಾರವೆಂದರೆ ದೇವಾಲಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಗೆ ಮನಸ್ಸಿಲ್ಲ. ಹೆಣ್ಣುಮಕ್ಕಳು ಆಮಿಷಕ್ಕೆ ಒಳಗಾಗಿ ಮತಾಂತರವಾದ್ರೂ ಅವರಿಗೆ ಯಾವುದೇ ನೋವಾಗುವುದಿಲ್ಲ. ಇದರಿಂದಾಗಿ ಡಿಕೆಶಿ, ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವುದು ಒಳ್ಳೆಯದು ಎಂದು ಹೇಳಿದ್ದಾರೆ. ಡಿಸಿಜೆ ಅರ್ಜಿಕೊಟ್ಟು ಹೊಸ ಕಾನೂನಿನ ಅಡಿಯಲ್ಲಿಯೇ ಅವರು ಬೇಕಾದರೆ ಮತಾಂತರಗೊಳ್ಳಲಿ ಎಂದು ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more