ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

ಇಲ್ಲಿನ ಹೊಟೇಲ್‌ಗಳಲ್ಲಿ ಕೊರೋನಾ ಕಷಾಯ ಕುಡಿದ್ರೆ ಮಾತ್ರ ಟಿಫನ್..!

Published : Jun 24, 2021, 10:42 AM ISTUpdated : Jun 24, 2021, 06:04 PM IST

ಕೊರೋನಾ ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. 

ಗದಗ (ಜೂ. 24): ವಿರುದ್ಧ ಹೋರಾಡಲು, ಮುಂಜಾಗ್ರತಾ ಕ್ರಮವಾಗಿ ಮನೆಗಳಲ್ಲಿ ಕಷಾಯವನ್ನು ಕುಡಿಯುತ್ತೇವೆ. ಗದಗದ ಅಬ್ಬಿಗೇರಿ ಗ್ರಾಮ ಪಂಚಾಯ್ತಿಯಲ್ಲಿ ಇದೇ ಕ್ರಮವನ್ನು ಜಾರಿಗೆ ತರಲಾಗಿದೆ. ಇಲ್ಲಿನ ಹೊಟೇಲ್‌ಗಳಿಗೆ ಬರುವ ಗ್ರಾಹಕರಿಗೆ ಕಷಾಯವನ್ನು ಫ್ರೀಯಾಗಿ ನೀಡಲಾಗುತ್ತದೆ. ಕಷಾಯ ಕುಡಿದರೆ ಮಾತ್ರ ಟಿಫನ್ ಕೊಡುತ್ತಾರಂತೆ, ಇಲ್ಲ ಅಂದ್ರೆ ಟಿಫನ್ ಇಲ್ಲ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!