BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

BIG 3 Heroes: ರಕ್ತದಾನಿ ಗಣೇಶ್ ಶರ್ಮಾ ಮತ್ತು ಸುಂದರ ಅಂಗನವಾಡಿಯ ರೂವಾರಿ

Published : Aug 20, 2022, 02:15 PM IST

ಇವರೇ ನೋಡಿ ರಿಯಲ್‌ ಹೀರೋಗಳು. ಅಸಮಾನ್ಯ ಸಾಧಕರನ್ನ ಪರಿಚಯಿಸಿವುದೇ ಬಿಗ್‌ 3 ಕಾರ್ಯಕ್ರಮ. ಎಲ್ಲರನ್ನೂ ಅಚ್ಚರಿ, ಸ್ಪೂರ್ತಿಯಾಗಿಸುತ್ತೆ ಇವರ ಕಾರ್ಯ. 

ಮೈಸೂರು/ಬಾಗಲಕೋಟೆ(ಆ.20): ಮೈಸೂರಿನವರಾದ ಗಣೇಶ್ ಕುಮಾರ್‌ ಶರ್ಮಾ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡಿದ್ದಾರೆ. ಉದ್ಯೋಗವಿಲ್ಲದ ಗಣೇಶ್‌ ಅವರು ಬರೋಬ್ಬರಿ 26 ಬಾರಿ ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ಜೀವದಾತ ಆಗಿದ್ದಾರೆ. 

BIG 3: ಮಹಿಳೆಯರ ಕನಸಿಗೆ ಕತ್ತರಿ, ಉಚಿತ ಹೊಲಿಗೆ ತರಬೇತಿ ಕೇಂದ್ರ ಬಂದ್

ಇನ್ನು ನರ್ಸರಿ ಶಾಲೆಗಳಿಗೆ ಅಂಗನವಾಡಿ ಕೇಂದ್ರವೊಂದು ಸೆಡ್ಡು ಹೊಡೆದಿದೆ. ಹೌದು, ಈ ಅಂಗನವಾಡಿ ಕೇಂದ್ರ ಇರೋದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿಯಲ್ಲಿದೆ.11 ಲಕ್ಷದಲ್ಲಿ ಅಂಗನವಾಡಿ ಕೇಂದ್ರದ ಬಿಲ್ಡಿಂಗ್‌ ನಿರ್ಮಾವಾಗಿದ್ದರೆ, 3 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣವಾಗಿದೆ. ಒಟ್ಟು 21 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಧರಣೇಶ ಹಾಗೂ ಕರಿಯಪ್ಪ ಅವರ ಇಚ್ಚಾಶಕ್ತಿಂದ ಇಂದು ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more