ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

ಇದು ಪುಷ್ಕರಣಿಯೋ, ಕಸ ಕಡ್ಡಿಗಳ ಗುಡ್ಡೆಯೋ? ಗೋಕರ್ಣದ ಮಹಾಬಲೇಶ್ವರ ಪುಷ್ಕರಣಿಯ ದುರಾವಸ್ಥೆ ಇದು!

Suvarna News   | Asianet News
Published : Nov 26, 2020, 01:13 PM ISTUpdated : Nov 26, 2020, 01:19 PM IST

ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. 

ಉತ್ತರ ಕನ್ನಡ (ನ. 26): ಪುಣ್ಯ ಸ್ನಾನ, ಕ್ರಿಯಾ ಕರ್ಮ, ಪಿತೃ ಕಾರ್ಯಗಳನ್ನು ನೆರವೇರಿಸುವ ಇತಿಹಾಸ ಹೊಂದಿರುವ ಪ್ರಸಿದ್ಧ ಕ್ಷೇತ್ರ ಗೋಕರ್ಣ. ಇಲ್ಲಿನ ಮಹಾಬಲೇಶ್ವರ ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಮಾಡುವ ವಾಡಿಕೆ ಇತ್ತು. ಇಲ್ಲಿ 5 ಬಾರಿ ಮುಳುಗಿ ಎದ್ದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿತ್ತು. 

ಆದರೆ ಈಗ ಈ ಪುಷ್ಕರಣಿಯಲ್ಲಿ ಮುಳುಗಲು ಜನ ಹಿಂದೇಟು ಹಾಕುತ್ತಿದ್ದಾರೆ. ಕಸ, ಕಡ್ಡಿ, ಪಾಚಿ, ಅನ್ನ, ಪಿಂಡಗಳು, ತುಂಬಿ ಹೋಗಿವೆ. ಇದರ ಸ್ವಚ್ಛತಾ ಕಾರ್ಯದ ಬಗ್ಗೆ ಸರ್ಕಾರವಾಗಲಿ, ಸಂಬಂಧಪಟ್ಟ ಆಡಳಿತ ವರ್ಗವಾಗಲಿ ಗಮನ ಹರಿಸುತ್ತಿಲ್ಲ. ದಯವಿಟ್ಟು ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬೇಕು ಎನ್ನುವುದು ಬಿಗ್ 3 ಆಶಯ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!